Home Bibles ☰ Books ಆದಿಕಾಂಡ 41:7 · ಕನ್ನಡ ಬೈಬಲ್
ಆದಿಕಾಂಡ 41:7 · ಕನ್ನಡ ಬೈಬಲ್

ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.

Cross references

ಆದಿಕಾಂಡ 20:3

ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.

ಆದಿಕಾಂಡ 37:5

ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

1 ಅರಸುಗಳು 3:15

ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.

Interlinear

Choose Theme