Home Bibles ಆದಿಕಾಂಡ 41:9 · ಕನ್ನಡ ಬೈಬಲ್
ಆದಿಕಾಂಡ 41:9 · ಕನ್ನಡ ಬೈಬಲ್

ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;

Cross references

ಆದಿಕಾಂಡ 40:1

ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.

ಆದಿಕಾಂಡ 40:14

ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.

ಆದಿಕಾಂಡ 40:23

ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.

ಕೀರ್ತನೆಗಳು 105:19

ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.

Interlinear

Choose Theme