Home Bibles ಆದಿಕಾಂಡ 42:12 · ಕನ್ನಡ ಬೈಬಲ್
ಆದಿಕಾಂಡ 42:12 · ಕನ್ನಡ ಬೈಬಲ್

ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.

Cross references

ಆದಿಕಾಂಡ 42:15

ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.

2 ಸಮುವೇಲ 3:25

ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

Interlinear

Choose Theme