Home Bibles ☰ Books ಆದಿಕಾಂಡ 42:14 · ಕನ್ನಡ ಬೈಬಲ್
ಆದಿಕಾಂಡ 42:14 · ಕನ್ನಡ ಬೈಬಲ್

ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.

Cross references

ಆದಿಕಾಂಡ 42:9

ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.

ಯೋಬ 13:24

ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?

ಯೋಬ 19:11

ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.

ಮತ್ತಾಯ 15:21

ತರುವಾಯ ಯೇಸು ಅಲ್ಲಿಂದ ಹೊರಟು ತೂರ್‌ ಸೀದೋನ್‌ ತೀರಗಳಿಗೆ ಬಂದನು.

Interlinear

Choose Theme