Home Bibles ಆದಿಕಾಂಡ 42:33 · ಕನ್ನಡ ಬೈಬಲ್
ಆದಿಕಾಂಡ 42:33 · ಕನ್ನಡ ಬೈಬಲ್

ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.

Cross references

ಆದಿಕಾಂಡ 42:15

ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.

ಆದಿಕಾಂಡ 42:19

ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ.

Interlinear

Choose Theme