ಆದಿಕಾಂಡ 43:13 · ಕನ್ನಡ ಬೈಬಲ್
ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ.
Cross references
ಆದಿಕಾಂಡ 42:38
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.