Home Bibles ☰ Books ಆದಿಕಾಂಡ 43:15 · ಕನ್ನಡ ಬೈಬಲ್
ಆದಿಕಾಂಡ 43:15 · ಕನ್ನಡ ಬೈಬಲ್

ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.

Cross references

ಆದಿಕಾಂಡ 42:35

ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.

ಆದಿಕಾಂಡ 43:21

ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.

2 ದಿನವೃತ್ತಾಂತ 28:7

ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.

ಸಾಮೇತಿಗಳು 19:6

ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.

Interlinear

Choose Theme