Home Bibles ಆದಿಕಾಂಡ 43:25 · ಕನ್ನಡ ಬೈಬಲ್
ಆದಿಕಾಂಡ 43:25 · ಕನ್ನಡ ಬೈಬಲ್

ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.

Cross references

ಆದಿಕಾಂಡ 43:11

ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.

ಆದಿಕಾಂಡ 43:16

ಯೋಸೇಫನು ಬೆನ್ಯಾವಿಾನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ--ಈ ಮನುಷ್ಯರನ್ನು ಮನೆಗೆ ಕರಕೊಂಡು ಹೋಗಿ ಕುರಿಯನ್ನು ಕೊಯ್ದು ಅಡಿಗೆ ಸಿದ್ಧಮಾಡು. ಯಾಕಂದರೆ ಈ ಮನುಷ್ಯರು ಮಧ್ಯಾಹ್ನ ದಲ್ಲಿ ನನ್ನ ಸಂಗಡ ಊಟಮಾಡಬೇಕು ಅಂದನು.

Interlinear

Choose Theme