Home Bibles ☰ Books ಆದಿಕಾಂಡ 43:6 · ಕನ್ನಡ ಬೈಬಲ್
ಆದಿಕಾಂಡ 43:6 · ಕನ್ನಡ ಬೈಬಲ್

ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ

Cross references

ನಿರ್ಗಮಕಾಂಡ 14:11

ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?

Interlinear

Choose Theme