ಆದಿಕಾಂಡ 44:11 · ಕನ್ನಡ ಬೈಬಲ್
ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.
Cross references
ಆದಿಕಾಂಡ 42:27
ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು.