ಆದಿಕಾಂಡ 44:24 · ಕನ್ನಡ ಬೈಬಲ್
ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.
Cross references
ಆದಿಕಾಂಡ 42:29
ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ--