Home Bibles ಆದಿಕಾಂಡ 44:25 · ಕನ್ನಡ ಬೈಬಲ್
ಆದಿಕಾಂಡ 44:25 · ಕನ್ನಡ ಬೈಬಲ್

ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.

Cross references

ಆದಿಕಾಂಡ 43:2

ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.

ಆದಿಕಾಂಡ 43:5

ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.

Interlinear

Choose Theme