Home Bibles ಆದಿಕಾಂಡ 44:26 · ಕನ್ನಡ ಬೈಬಲ್
ಆದಿಕಾಂಡ 44:26 · ಕನ್ನಡ ಬೈಬಲ್

ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.

Cross references

ಆದಿಕಾಂಡ 42:15

ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.

ಆದಿಕಾಂಡ 43:4

ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ ನಾವು ಇಳಿದುಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಳ್ಳುತ್ತೇವೆ.

ಆದಿಕಾಂಡ 44:12

ಅವನು ಹಿರಿಯವನ ಮೊದಲು ಗೊಂಡು ಕಿರಿಯವನ ವರೆಗೆ ಶೋಧಿಸಲಾಗಿ ಆ ಪಾತ್ರೆಯು ಬೆನ್ಯಾವಿಾನನ ಚೀಲದಲ್ಲಿ ಸಿಕ್ಕಿತು.

ಲೂಕ 11:7

ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.

Interlinear

Choose Theme