Home Bibles ಆದಿಕಾಂಡ 44:4 · ಕನ್ನಡ ಬೈಬಲ್
ಆದಿಕಾಂಡ 44:4 · ಕನ್ನಡ ಬೈಬಲ್

ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?

Cross references

ದ್ವಿತೀಯೋಪದೇಶಕಾಂಡ 2:16

ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ

1 ಸಮುವೇಲ 24:17

ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.

2 ದಿನವೃತ್ತಾಂತ 20:11

ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.

ಕೀರ್ತನೆಗಳು 35:12

ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.

ಕೀರ್ತನೆಗಳು 109:5

ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.

ಸಾಮೇತಿಗಳು 17:13

ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.

ಯೋಹಾನ 10:32

ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.

Interlinear

Choose Theme