Home Bibles ಆದಿಕಾಂಡ 44:7 · ಕನ್ನಡ ಬೈಬಲ್
ಆದಿಕಾಂಡ 44:7 · ಕನ್ನಡ ಬೈಬಲ್

ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.

Cross references

ಆದಿಕಾಂಡ 34:25

ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.

ಆದಿಕಾಂಡ 35:22

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ಆದಿಕಾಂಡ 37:18

ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.

ಆದಿಕಾಂಡ 38:16

ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.

ಯೆಹೋಶುವ 22:22

ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.

2 ಸಮುವೇಲ 20:20

ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.

2 ಅರಸುಗಳು 8:13

ಹಜಾಯೇಲನು -- ಇಂಥಾ ಮಹಾ ಕೆಲಸವನ್ನು ಮಾಡುವದಕ್ಕೆ ನಿನ್ನ ಸೇವಕನು ನಾಯಿಯೋ ಏನು ಅಂದನು. ಎಲೀಷನು -- ನೀನು ಅರಾಮ್ಯರ ಮೇಲೆ ಅರಸನಾಗುವಿ ಎಂದು ಕರ್ತನು ನನಗೆ ತಿಳಿಸಿ ದ್ದಾನೆ ಅಂದನು.

ಸಾಮೇತಿಗಳು 22:1

ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.

ಸಭಾಪ್ರಸಂಗಿ 7:1

ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.

ಹೆಬ್ರಿಯರಿಗೆ 13:18

ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.

Interlinear

Choose Theme