Home Bibles ಆದಿಕಾಂಡ 45:9 · ಕನ್ನಡ ಬೈಬಲ್
ಆದಿಕಾಂಡ 45:9 · ಕನ್ನಡ ಬೈಬಲ್

ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;

Cross references

ಆದಿಕಾಂಡ 45:13

ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.

ಆದಿಕಾಂಡ 45:19

ಇದನ್ನು ಮಾಡುವಂತೆ ನಿಮಗೆ ಅಪ್ಪಣೆಯಾಯಿತು; ಐಗುಪ್ತದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ ಹೆಂಡತಿಯರಿಗಾಗಿಯೂ ಬಂಡಿ ಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.

Interlinear

Choose Theme