Home Bibles ಆದಿಕಾಂಡ 46:14 · ಕನ್ನಡ ಬೈಬಲ್
ಆದಿಕಾಂಡ 46:14 · ಕನ್ನಡ ಬೈಬಲ್

ಜೆಬು ಲೂನನ ಮಕ್ಕಳು: ಸೆರೆದ್‌ ಏಲೋನ್‌ ಯಹ್ಲೇಲ್‌ ಎಂಬವರು.

Cross references

ಆದಿಕಾಂಡ 30:19

ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;

ಆದಿಕಾಂಡ 49:13

ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.

ಅಂಕೆಗಳ ಪುಸ್ತಕ 1:9

ಜೆಬುಲೂನ್‌ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್‌,

ಅಂಕೆಗಳ ಪುಸ್ತಕ 1:30

ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 26:26

ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.

ದ್ವಿತೀಯೋಪದೇಶಕಾಂಡ 33:18

ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು.

1 ದಿನವೃತ್ತಾಂತ 2:1

ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,

Interlinear

Choose Theme