Home Bibles ಆದಿಕಾಂಡ 46:16 · ಕನ್ನಡ ಬೈಬಲ್
ಆದಿಕಾಂಡ 46:16 · ಕನ್ನಡ ಬೈಬಲ್

ಗಾದನ ಮಕ್ಕಳು: ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್‌ ಏರೀ ಅರೋದೀ ಅರೇಲೀ ಎಂಬವರು.

Cross references

ಆದಿಕಾಂಡ 30:11

ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್‌ ಎಂದು ಹೆಸರಿಟ್ಟಳು.

ಆದಿಕಾಂಡ 35:26

ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.

ಆದಿಕಾಂಡ 49:19

ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.

ಅಂಕೆಗಳ ಪುಸ್ತಕ 1:11

ಬೆನ್ಯಾವಿಾನ್‌ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್‌,

ಅಂಕೆಗಳ ಪುಸ್ತಕ 1:24

ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 26:15

ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.

ಅಂಕೆಗಳ ಪುಸ್ತಕ 26:16

ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ;

ಅಂಕೆಗಳ ಪುಸ್ತಕ 26:17

ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ.

ದ್ವಿತೀಯೋಪದೇಶಕಾಂಡ 33:20

ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ.

1 ದಿನವೃತ್ತಾಂತ 2:2

ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.

1 ದಿನವೃತ್ತಾಂತ 5:11

ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್‌ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.

Interlinear

Choose Theme