Home Bibles ಆದಿಕಾಂಡ 46:18 · ಕನ್ನಡ ಬೈಬಲ್
ಆದಿಕಾಂಡ 46:18 · ಕನ್ನಡ ಬೈಬಲ್

ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.

Cross references

ಆದಿಕಾಂಡ 29:24

ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.

ಆದಿಕಾಂಡ 30:9

ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.

ಆದಿಕಾಂಡ 35:26

ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.

ನಿರ್ಗಮಕಾಂಡ 1:4

ದಾನ್‌ ನಫ್ತಾಲಿ ಗಾದ್‌ ಆಶೇರ್‌.

Interlinear

Choose Theme