Home Bibles ಆದಿಕಾಂಡ 46:30 · ಕನ್ನಡ ಬೈಬಲ್
ಆದಿಕಾಂಡ 46:30 · ಕನ್ನಡ ಬೈಬಲ್

ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.

Cross references

ಆದಿಕಾಂಡ 45:28

ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.

ಲೂಕ 2:29

ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;

Interlinear

Choose Theme