Home Bibles ಆದಿಕಾಂಡ 46:31 · ಕನ್ನಡ ಬೈಬಲ್
ಆದಿಕಾಂಡ 46:31 · ಕನ್ನಡ ಬೈಬಲ್

ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.

Cross references

ಆದಿಕಾಂಡ 45:16

ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.

ಆದಿಕಾಂಡ 47:1

ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್‌ ಸೀಮೆಯಲ್ಲಿ ಇದ್ದಾರೆ ಅಂದನು.

ಅಪೋಸ್ತಲರ ಕೃತ್ಯಗಳು 18:3

ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.

ಹೆಬ್ರಿಯರಿಗೆ 2:11

ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--

Interlinear

Choose Theme