ಆದಿಕಾಂಡ 46:33 · ಕನ್ನಡ ಬೈಬಲ್
ಫರೋ ಹನು ನಿಮ್ಮನ್ನು ಕರೆಯಿಸಿ--ನಿಮ್ಮ ಕೆಲಸವೇನು ಎಂದು ಕೇಳುವನು.ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Cross references
ಆದಿಕಾಂಡ 46:32
ಆದರೆ ಆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
ಆದಿಕಾಂಡ 47:2
ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.
ಆದಿಕಾಂಡ 47:3
ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
ಯೋನ 1:8
ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,