Home Bibles ಆದಿಕಾಂಡ 47:21 · ಕನ್ನಡ ಬೈಬಲ್
ಆದಿಕಾಂಡ 47:21 · ಕನ್ನಡ ಬೈಬಲ್

ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.

Cross references

ಆದಿಕಾಂಡ 41:48

ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

Interlinear

Choose Theme