ಆದಿಕಾಂಡ 49:17 · ಕನ್ನಡ ಬೈಬಲ್
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
Cross references
ನ್ಯಾಯಾಧಿಪತಿಗಳು 14:1
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
ನ್ಯಾಯಾಧಿಪತಿಗಳು 16:22
ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
ನ್ಯಾಯಾಧಿಪತಿಗಳು 18:22
ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು;
1 ದಿನವೃತ್ತಾಂತ 12:35
ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.