ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
Cross references
ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್‌ನ ಒಂದು ಭಾಗ ವಾಗಿದೆ.
ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.