Home Bibles ☰ Books ಆದಿಕಾಂಡ 5:27 · ಕನ್ನಡ ಬೈಬಲ್
ಆದಿಕಾಂಡ 5:27 · ಕನ್ನಡ ಬೈಬಲ್

ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.

Cross references

ಆದಿಕಾಂಡ 9:29

ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.

ಆದಿಕಾಂಡ 47:9

ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.

2 ಸಮುವೇಲ 19:32

ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.

ಯೆಶಾಯ 65:22

ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.

Interlinear

Choose Theme