Home Bibles ☰ Books ಆದಿಕಾಂಡ 50:4 · ಕನ್ನಡ ಬೈಬಲ್
ಆದಿಕಾಂಡ 50:4 · ಕನ್ನಡ ಬೈಬಲ್

ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.

Cross references

ಆದಿಕಾಂಡ 18:3

ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.

ಎಸ್ತೇರ್ 4:2

ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.

Interlinear

Choose Theme