Home Bibles ಆದಿಕಾಂಡ 7:17 · ಕನ್ನಡ ಬೈಬಲ್
ಆದಿಕಾಂಡ 7:17 · ಕನ್ನಡ ಬೈಬಲ್

ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.

Cross references

ಆದಿಕಾಂಡ 7:4

ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.

ಆದಿಕಾಂಡ 7:12

ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.

ಆಮೋಸ 9:6

ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.

Interlinear

Choose Theme