Home Bibles ☰ Books ಆದಿಕಾಂಡ 7:20 · ಕನ್ನಡ ಬೈಬಲ್
ಆದಿಕಾಂಡ 7:20 · ಕನ್ನಡ ಬೈಬಲ್

ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.

Cross references

ಆದಿಕಾಂಡ 6:15

ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.

ಕೀರ್ತನೆಗಳು 104:6

ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.

ಯೆರೆಮಿಯ 3:23

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.

Interlinear

Choose Theme