Home Bibles ಆದಿಕಾಂಡ 7:22 · ಕನ್ನಡ ಬೈಬಲ್
ಆದಿಕಾಂಡ 7:22 · ಕನ್ನಡ ಬೈಬಲ್

ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.

Cross references

ಆದಿಕಾಂಡ 2:7

ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.

ಆದಿಕಾಂಡ 6:17

ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.

Interlinear

Choose Theme