Home Bibles ಆದಿಕಾಂಡ 7:3 · ಕನ್ನಡ ಬೈಬಲ್
ಆದಿಕಾಂಡ 7:3 · ಕನ್ನಡ ಬೈಬಲ್

ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.

Cross references

ಆದಿಕಾಂಡ 8:20

ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

ಲೇವ್ಯಕಾಂಡ 11:11

ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.

Interlinear

Choose Theme