Home Bibles ☰ Books ಆದಿಕಾಂಡ 8:14 · ಕನ್ನಡ ಬೈಬಲ್
ಆದಿಕಾಂಡ 8:14 · ಕನ್ನಡ ಬೈಬಲ್

ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.

Cross references

ಆದಿಕಾಂಡ 7:11

ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.

ಆದಿಕಾಂಡ 7:13

ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್‌ ಹಾಮ್‌ ಯೆಫೆತ್‌ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.

Interlinear

Choose Theme