Home Bibles ☰ Books ಆದಿಕಾಂಡ 9:22 · ಕನ್ನಡ ಬೈಬಲ್
ಆದಿಕಾಂಡ 9:22 · ಕನ್ನಡ ಬೈಬಲ್

ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು.

Cross references

ಆದಿಕಾಂಡ 9:25

ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--

ಆದಿಕಾಂಡ 10:6

ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.

ಆದಿಕಾಂಡ 10:15

ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ

2 ಸಮುವೇಲ 1:19

ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!

1 ದಿನವೃತ್ತಾಂತ 1:8

ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು.

1 ದಿನವೃತ್ತಾಂತ 1:13

ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ

ಕೀರ್ತನೆಗಳು 35:20

ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.

ಕೀರ್ತನೆಗಳು 40:15

ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;

ಕೀರ್ತನೆಗಳು 70:3

ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.

ಸಾಮೇತಿಗಳು 25:9

ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;

ಸಾಮೇತಿಗಳು 30:17

ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.

ಒಬದ್ಯ 1:12

ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

1 ಕೊರಿಂಥದವರಿಗೆ 13:6

ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.

Interlinear

Choose Theme