Home Bibles ಆದಿಕಾಂಡ 9:29 · ಕನ್ನಡ ಬೈಬಲ್
ಆದಿಕಾಂಡ 9:29 · ಕನ್ನಡ ಬೈಬಲ್

ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.

Cross references

ಆದಿಕಾಂಡ 5:5

ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.

ಆದಿಕಾಂಡ 5:20

ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.

ಆದಿಕಾಂಡ 5:27

ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.

ಆದಿಕಾಂಡ 5:32

ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.

ಆದಿಕಾಂಡ 11:11

ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

ಕೀರ್ತನೆಗಳು 90:10

ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.

Interlinear

Choose Theme