Home Bibles ☰ Books ಹಬಕ್ಕೂಕ 3:15 · ಕನ್ನಡ ಬೈಬಲ್
ಹಬಕ್ಕೂಕ 3:15 · ಕನ್ನಡ ಬೈಬಲ್

ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.

Cross references

ನಿರ್ಗಮಕಾಂಡ 15:8

ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.

ಕೀರ್ತನೆಗಳು 77:19

ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

ಕೀರ್ತನೆಗಳು 77:20

ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

ಹಬಕ್ಕೂಕ 3:8

ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?

Interlinear

Choose Theme