ಹಗ್ಗಾಯ 1:3 · ಕನ್ನಡ ಬೈಬಲ್
ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--
Cross references
ಎಜ್ರಾ 5:1
ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
ಜೆಕರ್ಯ 1:1
ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--