Home Bibles ☰ Books ಹಗ್ಗಾಯ 1:5 · ಕನ್ನಡ ಬೈಬಲ್
ಹಗ್ಗಾಯ 1:5 · ಕನ್ನಡ ಬೈಬಲ್

ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

Cross references

ನಿರ್ಗಮಕಾಂಡ 7:23

ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.

ನಿರ್ಗಮಕಾಂಡ 9:21

ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.

ಕೀರ್ತನೆಗಳು 48:13

ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.

ವಿಲಾಪಗಳು 3:40

ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.

ಯೆಹೆಜ್ಕೇಲ 18:28

ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.

ಯೆಹೆಜ್ಕೇಲ 40:4

ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.

ದಾನಿಯೇಲ 6:14

ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ ಆಗ ತನ್ನಲ್ಲಿಯೇ ಬಹಳವಾಗಿ ಬೇಸರ ಗೊಂಡನು ಮತ್ತು ಅವನನ್ನು ಅದರಿಂದ ತಪ್ಪಿಸ ಬೇಕೆಂದು ತನ್ನ ಹೃದಯದಲ್ಲಿ ತಿಳಿದು ಸೂರ್ಯಾಸ್ತ ಮಾನದ ವರೆಗೂ ಪ್ರಯತ್ನಪಟ್ಟನು.

ದಾನಿಯೇಲ 10:12

ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;

ಹಗ್ಗಾಯ 1:7

ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.

ಹಗ್ಗಾಯ 2:15

ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ

ಲೂಕ 15:17

ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.

2 ಕೊರಿಂಥದವರಿಗೆ 13:5

ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?

Interlinear

Choose Theme