Home Bibles ಹಗ್ಗಾಯ 2:10 · ಕನ್ನಡ ಬೈಬಲ್
ಹಗ್ಗಾಯ 2:10 · ಕನ್ನಡ ಬೈಬಲ್

ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,

Cross references

ಹಗ್ಗಾಯ 1:1

ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

ಹಗ್ಗಾಯ 1:15

ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

ಹಗ್ಗಾಯ 2:20

ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.

Interlinear

Choose Theme