Home Bibles ☰ Books ಹೆಬ್ರಿಯರಿಗೆ 10:16 · ಕನ್ನಡ ಬೈಬಲ್
ಹೆಬ್ರಿಯರಿಗೆ 10:16 · ಕನ್ನಡ ಬೈಬಲ್

ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.

Cross references

ಯೆರೆಮಿಯ 31:33

ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

ರೋಮಾಪುರದವರಿಗೆ 11:27

ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.

ಹೆಬ್ರಿಯರಿಗೆ 8:8

ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.

Interlinear

Choose Theme