Home Bibles ☰ Books ಹೆಬ್ರಿಯರಿಗೆ 10:18 · ಕನ್ನಡ ಬೈಬಲ್
ಹೆಬ್ರಿಯರಿಗೆ 10:18 · ಕನ್ನಡ ಬೈಬಲ್

ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.

Cross references

ಹೆಬ್ರಿಯರಿಗೆ 10:2

ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

ಹೆಬ್ರಿಯರಿಗೆ 10:14

ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.

Interlinear

Choose Theme