Home Bibles ☰ Books ಹೆಬ್ರಿಯರಿಗೆ 10:9 · ಕನ್ನಡ ಬೈಬಲ್
ಹೆಬ್ರಿಯರಿಗೆ 10:9 · ಕನ್ನಡ ಬೈಬಲ್

ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.

Cross references

ಹೆಬ್ರಿಯರಿಗೆ 7:18

ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.

ಹೆಬ್ರಿಯರಿಗೆ 8:7

ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.

ಹೆಬ್ರಿಯರಿಗೆ 9:11

ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

ಹೆಬ್ರಿಯರಿಗೆ 10:7

ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.

ಹೆಬ್ರಿಯರಿಗೆ 12:27

ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

Interlinear

Choose Theme