Home Bibles ಹೆಬ್ರಿಯರಿಗೆ 11:18 · ಕನ್ನಡ ಬೈಬಲ್
ಹೆಬ್ರಿಯರಿಗೆ 11:18 · ಕನ್ನಡ ಬೈಬಲ್

ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.

Cross references

ಆದಿಕಾಂಡ 17:19

ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಆದಿಕಾಂಡ 21:12

ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.

ರೋಮಾಪುರದವರಿಗೆ 9:7

ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.

Interlinear

Choose Theme