Home Bibles ಹೆಬ್ರಿಯರಿಗೆ 11:21 · ಕನ್ನಡ ಬೈಬಲ್
ಹೆಬ್ರಿಯರಿಗೆ 11:21 · ಕನ್ನಡ ಬೈಬಲ್

ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

Cross references

ಆದಿಕಾಂಡ 47:31

ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.

ಆದಿಕಾಂಡ 48:5

ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.

Interlinear

Choose Theme