ಹೆಬ್ರಿಯರಿಗೆ 11:24 · ಕನ್ನಡ ಬೈಬಲ್
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
Cross references
ನಿರ್ಗಮಕಾಂಡ 2:10
ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
ಅಪೋಸ್ತಲರ ಕೃತ್ಯಗಳು 7:21
ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.