ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
Cross references
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.