Home Bibles ☰ Books ಹೆಬ್ರಿಯರಿಗೆ 13:19 · ಕನ್ನಡ ಬೈಬಲ್
ಹೆಬ್ರಿಯರಿಗೆ 13:19 · ಕನ್ನಡ ಬೈಬಲ್

ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.

Cross references

ರೋಮಾಪುರದವರಿಗೆ 1:10

ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.

ರೋಮಾಪುರದವರಿಗೆ 15:31

ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ

ಫಿಲೇಮೋನ 1:22

ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.

Interlinear

Choose Theme