ಹೆಬ್ರಿಯರಿಗೆ 2:5 · ಕನ್ನಡ ಬೈಬಲ್
ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
Cross references
ಹೆಬ್ರಿಯರಿಗೆ 6:5
ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
2 ಪೇತ್ರ 3:13
ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ಪ್ರಕಟನೆ 11:15
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.