Home Bibles ☰ Books ಹೆಬ್ರಿಯರಿಗೆ 4:5 · ಕನ್ನಡ ಬೈಬಲ್
ಹೆಬ್ರಿಯರಿಗೆ 4:5 · ಕನ್ನಡ ಬೈಬಲ್

ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ.

Cross references

ಕೀರ್ತನೆಗಳು 95:11

ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

ಹೆಬ್ರಿಯರಿಗೆ 3:11

ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).

ಹೆಬ್ರಿಯರಿಗೆ 4:3

ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.

Interlinear

Choose Theme