ಹೆಬ್ರಿಯರಿಗೆ 5:10 · ಕನ್ನಡ ಬೈಬಲ್
ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
Cross references
ಹೆಬ್ರಿಯರಿಗೆ 5:5
ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು.
ಹೆಬ್ರಿಯರಿಗೆ 6:20
ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.