Home Bibles ☰ Books ಹೆಬ್ರಿಯರಿಗೆ 5:6 · ಕನ್ನಡ ಬೈಬಲ್
ಹೆಬ್ರಿಯರಿಗೆ 5:6 · ಕನ್ನಡ ಬೈಬಲ್

ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.

Cross references

ಆದಿಕಾಂಡ 14:18

ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

ಕೀರ್ತನೆಗಳು 110:4

ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.

ಹೆಬ್ರಿಯರಿಗೆ 5:10

ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.

ಹೆಬ್ರಿಯರಿಗೆ 6:20

ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.

ಹೆಬ್ರಿಯರಿಗೆ 7:3

ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.

ಹೆಬ್ರಿಯರಿಗೆ 7:15

ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.

ಹೆಬ್ರಿಯರಿಗೆ 7:17

ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.

ಹೆಬ್ರಿಯರಿಗೆ 7:21

(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.

Interlinear

Choose Theme